Bible Versions
Bible Books

Numbers 13:33 (NASU) New American Standard Bible (Updated)

Versions

KNV   ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
ERVKN   ಷಸರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.
IRVKN   ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ನೆಫೀಲಿಯ ರಾಕ್ಷಸಾಕಾರದವರು. ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us