Bible Versions
Bible Books

Numbers 14:35 (NASU) New American Standard Bible (Updated)

Versions

KNV   ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
ERVKN   “ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ದುಷ್ಟ ಸಮೂಹದವರೆಲ್ಲರಿಗೆ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.
IRVKN   ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ದುಷ್ಟ ಸಮೂಹದವರೆಲ್ಲರಿಗೆ ಮಾತಿನ ಪ್ರಕಾರವೇ ಮಾಡುತ್ತೇನೆ. ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’ ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us