Bible Versions
Bible Books

Numbers 15:10 (NASU) New American Standard Bible (Updated)

Versions

KNV   ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
ERVKN   ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.
IRVKN   ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us