Versions
KNV ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
ERVKN ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.”
IRVKN ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’ ” PS