Versions
KNV ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
ERVKN ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.
IRVKN ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. PEPS