Versions
KNV ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
ERVKN “ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನ ಯಜ್ಞವನ್ನಾಗಲಿ ಅರ್ಪಿಸುವವನು
IRVKN “ ‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,