Bible Versions
Bible Books

Numbers 16:11 (NASU) New American Standard Bible (Updated)

Versions

KNV   ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
ERVKN   ನೀವೂ ನಿಮ್ಮ ಹಿಂಬಾಲಕರೂ ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.
IRVKN   ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us