Bible Versions
Bible Books

Numbers 16:47 (NASU) New American Standard Bible (Updated)

Versions

KNV   ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
ERVKN   ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
IRVKN   ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us