Versions
KNV ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
ERVKN ನೀನು ಆ ಕುಲಗಳನ್ನು ದೇವದರ್ಶನಗುಡಾರದಲ್ಲಿ ಅಂದರೆ ನಾನು ನಿನ್ನನ್ನು ಸಂಧಿಸುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ಇಡಬೇಕು.
IRVKN ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ * ಮಂಜೂಷದ ಪೆಟ್ಟಿಗೆ, ವಿಮೋ 25:22; 32:15. ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.