Versions
KNV ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
ERVKN ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”
IRVKN ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’ ” ಎಂದನು. PEPS