Versions
KNV ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
ERVKN ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.
IRVKN ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.