Versions
KNV ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
ERVKN ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.
IRVKN ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.