Versions
KNV ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
ERVKN ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.
IRVKN ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.