Versions
KNV ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
ERVKN ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು.
IRVKN ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.