Versions
KNV ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
ERVKN “ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.
IRVKN ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.