Versions
KNV ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
ERVKN ಒಬ್ಬನು ಮನುಷ್ಯ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.
IRVKN ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು. PEPS