Versions
KNV ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
ERVKN ಬಳಿಕ ಅವನು ಆ ಹಸುವನ್ನು ಚರ್ಮ, ಮಾಂಸ, ರಕ್ತ ಮತ್ತು ಕಲ್ಮಶಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಬೇಕು.
IRVKN ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.