Bible Versions
Bible Books

Numbers 20:11 (NASU) New American Standard Bible (Updated)

Versions

KNV   ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
ERVKN   ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.
IRVKN   ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us