Versions
KNV ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
ERVKN ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.
IRVKN ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು. PEPS