Bible Versions
Bible Books

Numbers 20:6 (NASU) New American Standard Bible (Updated)

Versions

KNV   ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
ERVKN   ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.
IRVKN   ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us