Bible Versions
Bible Books

Numbers 21:32 (NASU) New American Standard Bible (Updated)

Versions

KNV   ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
ERVKN   ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.
IRVKN   ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us