Versions
KNV ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
ERVKN ಮೋವಾಬ್ಯರ ನಾಯಕರು ಬಾಲಾಕನ ಬಳಿಗೆ ಹಿಂತಿರುಗಿ, “ಬಿಳಾಮನು ನಮ್ಮೊಡನೆ ಬರಲು ಒಪ್ಪುತ್ತಿಲ್ಲ” ಎಂದು ತಿಳಿಸಿದರು.
IRVKN ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.