Versions
KNV ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
ERVKN ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.
IRVKN ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು. PS