Bible Versions
Bible Books

Numbers 22:22 (NASU) New American Standard Bible (Updated)

Versions

KNV   ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
ERVKN   ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು.
IRVKN   ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us