Versions
KNV ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
ERVKN ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟನು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ?” ಎಂದು ಕೇಳಿತು.
IRVKN ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು. PEPS