Versions
KNV ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
ERVKN ಬಿಳಾಮನು, “ನೀನು ನನ್ನನ್ನು ಮೂರ್ಖನನ್ನಾಗಿ ಮಾಡಿರುವೆ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಈಗಲೇ ಕೊಂದುಹಾಕಿಬಿಡುತ್ತಿದ್ದೆ” ಅಂದನು.
IRVKN ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.