Bible Versions
Bible Books

Numbers 22:5 (NASU) New American Standard Bible (Updated)

Versions

KNV   ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
ERVKN   ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.
IRVKN   ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us