Versions
KNV ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
ERVKN ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
IRVKN ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.