Bible Versions
Bible Books

Numbers 23:1 (NASU) New American Standard Bible (Updated)

Versions

KNV   ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
ERVKN   ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.
IRVKN   {ಬಿಳಾಮನ ಮೊದಲನೆಯ ದೈವವಾಣಿ} PS ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us