Bible Versions
Bible Books

Numbers 23:16 (NASU) New American Standard Bible (Updated)

Versions

KNV   ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಪ್ರಕಾರ ಮಾತನಾಡು ಅಂದನು.
ERVKN   ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹೋಗಿ ಹೀಗೆ ಹೇಳಬೇಕು” ಅಂದನು.
IRVKN   ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us