Bible Versions
Bible Books

Numbers 23:19 (NASU) New American Standard Bible (Updated)

Versions

KNV   ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ERVKN   ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.
IRVKN   ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.
ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ.
ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ?
ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us