Versions
KNV ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
ERVKN ಆದರೆ ದೇವರು ಅವರನ್ನು ಆಶೀರ್ವದಿಸಿರುವಾಗ ನಾನು ಅವರನ್ನು ಶಪಿಸಲು ಆಗುವುದಿಲ್ಲ. ಯೆಹೋವನು ಅವರ ಮೇಲೆ ನಾಶನವನ್ನು ಬರಮಾಡಲಿಲ್ಲ. ಆದ್ದರಿಂದ ನಾಶನವು ಅವರ ಮೇಲೆ ಇಳಿದುಬರುವಂತೆ ಮಾಡಲು ನನಗೆ ಸಾಧ್ಯವಿಲ್ಲ.
IRVKN ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ?
ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?