Bible Versions
Bible Books

Numbers 24:11 (NASU) New American Standard Bible (Updated)

Versions

KNV   ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
ERVKN   ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.
IRVKN   ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us