Versions
KNV ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ERVKN ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.
IRVKN ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು. PS