Bible Versions
Bible Books

Numbers 25:11 (NASU) New American Standard Bible (Updated)

Versions

KNV   ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
ERVKN   This verse may not be a part of this translation
IRVKN   “ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us