Versions
KNV ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
ERVKN ಹೇಫೆರನ ಮಗನಾದ ಚಲ್ಫಹಾದನಿಗೆ ಹೆಣ್ಣುಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
IRVKN ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ. PEPS