Bible Versions
Bible Books

Numbers 26:4 (NASU) New American Standard Bible (Updated)

Versions

KNV   ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್‌ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
ERVKN   “ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”
IRVKN   “ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us