Versions
KNV ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
ERVKN ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
IRVKN ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.