Bible Versions
Bible Books

Numbers 27:14 (NASU) New American Standard Bible (Updated)

Versions

KNV   ನೀವು ಜಿನ್‌ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ನೀರು ಅಂದರೆ ಜಿನ್‌ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
ERVKN   ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ದೇಶವನ್ನು ನೀನು ಸೇರಬಾರದು. “ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.
IRVKN   ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us