Bible Versions
Bible Books

Numbers 27:2 (NASU) New American Standard Bible (Updated)

Versions

KNV   ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
ERVKN   ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.
IRVKN   ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us