Bible Versions
Bible Books

Numbers 28:11 (NASU) New American Standard Bible (Updated)

Versions

KNV   ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
ERVKN   “ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರುಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
IRVKN   {ಮಾಸಿಕ ಯಜ್ಞಸಮರ್ಪಣೆ} PS “ ‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us