Bible Versions
Bible Books

Numbers 28:2 (NASU) New American Standard Bible (Updated)

Versions

KNV   ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
ERVKN   “ನೀನು ಇಸ್ರೇಲರಿಗೆ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.
IRVKN   “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us