Bible Versions
Bible Books

Numbers 28:24 (NASU) New American Standard Bible (Updated)

Versions

KNV   ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
ERVKN   “ಈ ಎಲ್ಲ ಅರ್ಪಣೆಗಳನ್ನು ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು.
IRVKN   ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us