Bible Versions
Bible Books

Numbers 28:26 (NASU) New American Standard Bible (Updated)

Versions

KNV   ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
ERVKN   “ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.
IRVKN   {ಸುಗ್ಗಿ ಹಬ್ಬದ ಯಜ್ಞಸಮರ್ಪಣೆ} PS “ ‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us