Bible Versions
Bible Books

Numbers 28:3 (NASU) New American Standard Bible (Updated)

Versions

KNV   ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
ERVKN   ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮಕ್ಕಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು.
IRVKN   ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us