Bible Versions
Bible Books

Numbers 31:12 (NASU) New American Standard Bible (Updated)

Versions

KNV   ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
ERVKN   ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು.
IRVKN   ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us