Bible Versions
Bible Books

Numbers 31:29 (NASU) New American Standard Bible (Updated)

Versions

KNV   ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
ERVKN   ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
IRVKN   ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us