Bible Versions
Bible Books

Numbers 31:54 (NASU) New American Standard Bible (Updated)

Versions

KNV   ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
ERVKN   ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.
IRVKN   ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us