Versions
KNV ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
ERVKN ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಮೋಶೆಯು ಇಸ್ರೇಲರ ಚೊಚ್ಚಲು ಗಂಡಸರನ್ನೆಲ್ಲ್ಲ ಲೆಕ್ಕಿಸಿದನು.
IRVKN ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.