Bible Versions
Bible Books

Numbers 3:8 (NASU) New American Standard Bible (Updated)

Versions

KNV   ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್‌ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
ERVKN   ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.
IRVKN   ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us